Mysore
17
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ISRO

HomeISRO

ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ …

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ …

ನವದೆಹಲಿ : ಚಂದ್ರನ ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 ಲ್ಯಾಂಡರ್ ಸೆರೆಹಿಡಿದ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ. ಚಿತ್ರಗಳಲ್ಲಿ ಚಂದ್ರನ ಮೇಲ್ಮೈನ ಕುಳಿಗಳಾದ ಅರಿಸ್ಟಾರ್ಕಸ್, ಎಡಿಂಗ್ಟನ್ ಮತ್ತು ಪೈಥಾಗರಸ್ ಸೆರೆಯಾಗಿದೆ. ಅಲ್ಲದೇ ಚಂದ್ರನ ಮೇಲಿರುವ ಕಪ್ಪು ಬಯಲು ಪ್ರದೇಶ …

ಬೆಂಗಳೂರು: ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಾಹಿತಿಯ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಚಂದ್ರಯಾನ-3' ಅನ್ನು ಚಂದ್ರನ ಕಕ್ಷೆಗೆ ಎತ್ತುವ ನಾಲ್ಕನೇ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕೆಲಸವನ್ನು ಬೆಂಗಳೂರು ಇಸ್ರೋ …

ಶ್ರೀಹರಿಕೋಟಾ: "ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ" ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಲಾಂಡ್ ಪ್ಯಾಡ್‌ನಿಂದ ಚಂದ್ರಯಾನ-3 ನೌಕೆಯನ್ನು …

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು …

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ …

ಚೆನ್ನೈ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಇಂದು ಉಡಾವಣೆ ಮಾಡಿದೆ. ಈ ಬಾಹ್ಯಾಕಾಶ ನೌಕೆ NavIC ಸರಣಿಯ ಭಾಗವಾಗಿದೆ, ಮೇಲ್ವಿಚಾರಣೆ ಮತ್ತು ನ್ಯಾವಿಗೇಷನ್ ಸಾಮರ್ಥ್ಯಗಳನ್ನು ಹೆಚ್ಚಿಸಲು …

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂತಿಮ ಹಂತದಲ್ಲಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು ಪೇಲೋಡ್‌ ಗಳ ಅಂತಿಮ ಜೋಡಣೆಯಲ್ಲಿದೆ. ಚಂದ್ರಯಾನ-3 ಮಿಷನ್ ಚಂದ್ರನ ರೆಗೊಲಿತ್, ಚಂದ್ರನ ಭೂಕಂಪನ, …

ಶ್ರೀಹರಿಕೋಟಾ: 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ ಮಾಡಲು ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶನಿವಾರ ತಿಳಿಸಿದೆ. ನೆಟ್‌ವರ್ಕ್‌ ಆಕ್ಸೆಸ್‌ ಅಸೋಸಿಯೇಟ್ಸ್‌ ಲಿಮಿಟೆಡ್‌, ಯುನೈಟೆಡ್‌ ಕಿಂಗ್‌ಡಮ್‌ (ಒನ್‌ವೆಬ್‌ ಗ್ರೂಪ್‌ ಕಂಪನಿ) 72 ಉಪಗ್ರಹಗಳನ್ನು ಕೆಳಮಟ್ಟದ …

Stay Connected​
error: Content is protected !!