ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ …









