ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಕಾರಣಕ್ಕೂ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ನ ನಾಯಕರು ಹಾಗೂ …