ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸ್ಥಳೀಯ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂಬ ವಿಷಯ …

