ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ. ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ …