ಜಾತಿ- ಕಾವಿ ಮತ್ತು ಪ್ರಜಾಸತ್ತೆಯ ಆಶಯಗಳು ಸುಗತ ಶ್ರೀನಿವಾಸರಾಜು ಯಾವುದೇ ಬಿಕ್ಕಟ್ಟಿನ ಪರಿಸ್ಥಿತಿಯನ್ನು ವ್ಯರ್ಥವಾಗಲು ಬಿಡಕೂಡದು ಎನ್ನು ವುದು ರೂಢಿಗತವಾದ ವಿವೇಚನೆ. ಬಿಕ್ಕಟ್ಟುಗಳನ್ನು ಸುಧಾರಣೆಯ ಅವಕಾಶ ಗಳು…