ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ …