ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾರ್ಚ್.12) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ …

