ನವದೆಹಲಿ: 2001ರಲ್ಲಿ ಹಳೆ ಸಂಸತ್ ಮೇಲೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಹಳೆ ಸಂಸತ್ ಭವನದ …
ನವದೆಹಲಿ: 2001ರಲ್ಲಿ ಹಳೆ ಸಂಸತ್ ಮೇಲೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಹಳೆ ಸಂಸತ್ ಭವನದ …
ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಇಂದು ಪ್ರತಿಪಕ್ಷಗಳು ಮತ್ತಷ್ಟು ವಾಗ್ದಾಳಿ ನಡೆಸಿವೆ. ಮೇಲ್ಮನೆಯಲ್ಲಿ ಅತಡೆಗಡೆಗಳಿಗೆ ಅವರೇ ದೊಡ್ಡ ಕಾರಣ ಎಂದು ಗಂಭೀರ ಆರೋಪ ಮಾಡಿವೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ …
ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ. ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ. ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ …
ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …
ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ …
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ …