Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

jagadeesh shettar

Homejagadeesh shettar

ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್‌ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು …

ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್‌ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ …

ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ …

ಹುಬ್ಬಳ್ಳಿ : ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. …

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ …

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ …

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, …

ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ …

ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ‌ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು …

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ …

Stay Connected​
error: Content is protected !!