ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದೆ.…