Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

jagadish shettar

Homejagadish shettar

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್‌ ಶೆಟ್ಟರ್‌ …

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್‌ ಶುರುವಾಗಿದೆ. …

ಬೆಳಗಾವಿ: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೂತನ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಐದು ಗ್ಯಾರಂಟಿ …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ಶಿವಮೊಗ್ಗ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ …

ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ …

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ. ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ …

ಹುಬ್ಬಳ್ಳಿ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಶಿರಸಿಯಿಂದ ಹುಬ್ಬಳ್ಳಿಗೆ ವಾಪಸ್ಸಾದ ಶಾಸಕ‌ ಜಗದೀಶ ಶೆಟ್ಟರ್ ಅವರಿಗೆ ರುದ್ರಾಕ್ಷಿ ಹಾರ ಹಾಕಿ ಕಾಂಗ್ರೆಸ್ ಗೆ ಸ್ವಾಗತಿಸಿದ ಪಕ್ಷದ ಮುಖಂಡ ಹಾಗೂ ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ …

Stay Connected​