ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, …


