Mysore
22
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

jai shah

Homejai shah

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿ ಕಾರ್ಯದರ್ಶಿ ಜಯ್‌ ಶಾ ಅವರು ಇಂದು ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್‌ ಶಾ ಅವರು ಜಾಗತಿಕ ಕ್ರಿಕೆಟ್‌ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್.‌1, 2024 ರಿಂದ …

ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ ಅಡ್ಡಿಯಾದ್ದರಿಂದ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆತಿಥ್ಯವನ್ನು ವಹಿಸುವಂತೆ ಭಾರತಕ್ಕೆ ಐಸಿಸಿ …

ನವದೆಹಲಿ: ಟೀಮ್‌ ಇಂಡಿಯಾದ ಮಾಜಿ ಆಟಗಾರ ಅಂಶುಮಾನ್‌ ಗಾಯಕ್ವಾಡ್‌ ಅವರು ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಒಂದು ಕೋಟಿ ಆರ್ಥಿಕ ನೆರವು ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ತೀವ್ರ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಂಶುಮಾನ್‌ ಗಾಯಕ್ವಾಡ್‌ ಅವರು …

ನವದೆಹಲಿ: ಹಿಟ್‌ ಮ್ಯಾನ್‌ ರೋಹಿತ್‌ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್‌ ಟ್ರೋಫಿ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ …

ಐಪಿಎಲ್ 2024 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು ಮೇ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ದೃಢಪಡಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ ದುಬೈನಲ್ಲಿ ಡಿಸೆಂಬರ್ 19ರಂದು ಐಪಿಎಲ್ …

ಕೊಲಂಬೊ : ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ಜಯ್‌ ಶಾ ನಡೆಸುತ್ತಿದ್ದಾರೆ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕ ಅರ್ಜುನ್‌ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧಿಕಾರಿಗಳು ಬಿಸಿಸಿಐಗೆ ವಿಧೇಯಕರಾಗಿರುವ …

ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ …

Stay Connected​