ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗಿಯಾಗಲಿದ್ದಾರೆ. ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ …