ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು …










