ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡು, …