ಶಿವಣ್ಣ-ರಜನಿ ಕಾಂಬಿನೇಷನ್ ನ ಜೈಲರ್ ಸಿನಿಮಾದ ಆಡಿಯೋ ರಿಲೀಸ್ ಗೆ ಡೇಟ್ ಫಿಕ್ಸ್ ಇದೇ ಮೊದಲ ಬಾರಿಗೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರವೊಂದು ರೆಡಿಯಾಗಿದೆ. ಜೈಲರ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾದ ಆಡಿಯೋ ರಿಲೀಸ್ ಇವೆಂಟ್ ಇದೇ ಜುಲೈ 28ರಂದು ಚೆನ್ನೈನಲ್ಲಿ ನಡೆಯಲಿದೆ. … July 24,7:06 AM By lokesh