Mysore
27
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

jairam ramesh

Homejairam ramesh

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ …

ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ಜೈರಾಮ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2021 …

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ …

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ. ಈ ವಿಚಾರದ …

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ. ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 …

ನವದೆಹಲಿ: ಇಂದು (ಭಾನುವಾರ, ಜೂನ್‌.9) ನಡೆಯಲಿರುವ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟವಾದ "ಇಂಡಿಯಾ"ಗೆ ಆಹ್ವಾನ ನೀಡಿಲ್ಲ. ಹಾಗಾಗಿ ಈ ಸಮಾರಂಭದಲ್ಲಿ ನಾವು ಭಾಗವಹಿಸುವದಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್‌ ರಮೇಶ್‌ ಅವರು ಹೇಳಿದ್ದಾರೆ. ಈ ಸಂಬಂಧ ದಿ …

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕದ ಜನರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದನ್ನು ನಿರಾಕರಿಸಿ ಎತನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಂ ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ …

Stay Connected​
error: Content is protected !!