ನಾಗ್ಪುರ: ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ" ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ …