ನವದೆಹಲಿ: ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿಯಾಗುತ್ತದೆ ಎಂದು ರಾಹುಲ್ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಕಿಡಿಕಾರಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದಗ್ರಹಣ ಕಾರ್ಯಕ್ರಮಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಆಹ್ವಾನವನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ವಿದೇಶಾಂಗ ಸಚಿವರನ್ನು ಅಮೆರಿಕಾಗೆ …