ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

