ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾಲಾ ಕುಮಾರಸ್ವಾಮಿ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರು ಶಿಸ್ತುಪಾಲನಾ ಸಮಿತಿಗೆ…