Jammu and Kashmir

ಜಮ್ಮು ಕಾಶ್ಮೀರ | ಎನ್‌ಕೌಂಟರ್ʼಗೆ ಇಬ್ಬರು ಭಯೋತ್ಪಾದಕರು ಹತ

ಶ್ರೀನಗರ : ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಬುಧವಾರ ಬೆಳಿಗ್ಗೆ ಜಮ್ಮು ಮತ್ತು…

8 months ago

ಜಮ್ಮು-ಕಾಶ್ಮೀರ: ವಿಶ್ವದ ಅತೀ ಎತ್ತರದ ರೈಲ್ವೆ ಕಮಾನು ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಚೆನಾಬ್‌ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ರೈಲ್ವೆ ಕಮಾನು ಸೇತುವೆಯನ್ನು ಉದ್ಘಾಟಿಸಿದರು. ಚೆನಾಬ್‌ ನದಿಯಿಂದ 359 ಮೀಟರ್‌…

10 months ago

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್‌ ಆರೋಗ್ಯದಲ್ಲಿ ಏರುಪೇರು

ಕುವೈತ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್‍ಗೆ ತೆರಳಿದ್ದರು. ಆಪರೇಷನ್…

10 months ago

ಸಹಜ ಸ್ಥಿತಿಗೆ ಮರಳಿದ ಜಮ್ಮು-ಕಾಶ್ಮೀರ: ಶಾಲೆಗಳು ಓಪನ್‌

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ…

11 months ago

ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ…

11 months ago

ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ…

11 months ago

ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳು ಬಂದ್‌

ಜಮ್ಮು-ಕಾಶ್ಮೀರ: ಪ್ರವಾಸಿಗರ ಹಿತದೃಷ್ಟಿಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಲಾಗಿದೆ. ಕಳೆದ ವಾರದ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮತ್ತೆ ಹೆಚ್ಚಿನ ಭಯೋತ್ಪಾದಕ…

11 months ago

ಕಾಶ್ಮೀರದಲ್ಲಿ ಭಯೋತ್ಪಾದಕರ ಮನೆ ಇದ್ದದ್ದು ಮೊದಲೇ ಗೊತ್ತಿರಲಿಲ್ಲವೇಕೆ? ಕೇಂದ್ರಕ್ಕೆ ಸಚಿವ ಸಂತೋಷ್‌ ಲಾಡ್‌ ಪ್ರಶ್ನೆ

ಬೆಂಗಳೂರು : ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಗ್ರರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಟ್ಟವರು ಯಾರು? ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವ್ಯವಸ್ಥೆ ಹಾಗೂ ಸೇನಾ ವ್ಯವಸ್ಥೆ…

11 months ago

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ…

11 months ago

ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ: ಸಿಎಂ ಸಿದ್ದು ವಿರುದ್ಧ ರಾಜ್ಯ ಬಿಜೆಪಿ ಕಿಡಿ

ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ. ಇನ್ನು ಮುಂದಾದರೂ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ…

11 months ago