Jammu and Kashmir

ಒಗ್ಗಟ್ಟಿಲ್ಲದ ಹಿಂದುಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ : ಭಯೋತ್ಪಾದಕ ದಾಳಿ ಕುರಿತು ಪ್ರತಾಪ್‌ ಸಿಂಹ

ಮೈಸೂರು : ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ, ಒಗ್ಗಟ್ಟಿಲ್ಲದ ಹಿಂದೂಗಳೆ ಈಗಲಾದರೂ ಎಚ್ಚೆತು ಕೊಳ್ಳಿ ಎಂದು ಹೇಳಿದ್ದಾರೆ. ಕಾಶ್ಮೀರದಲ್ಲಿ…

1 year ago

Pahalgam Attack; ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ ಮಾಡಿದ ಸೇನೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಬಾರಾಮುಲ್ಲಾ…

1 year ago

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ…

1 year ago

ಭೀಕರ ಪ್ರವಾಹಕ್ಕೆ ತತ್ತರಿಸಿದ ಜಮ್ಮು-ಕಾಶ್ಮೀರ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು,…

1 year ago

ಜಮ್ಮು & ಕಾಶ್ಮೀರ: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರ್‌ ಪ್ರದೇಶದಲ್ಲಿ ಶಂಕಿತ ಉಗ್ರರ ಹಡಗುತಾಣದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು…

2 years ago

ಕಾಶ್ಮೀರದಲ್ಲಿ ಭಾರೀ ಹಿಮಪಾತ: ವಿಮಾನಗಳು ರದ್ದು

ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

2 years ago

ಸೇನಾ ವಾಹನ ಅಪಘಾತ : ಕರ್ನಾಟಕದ ಮೂವರು ಯೋಧರ ಸಾವು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ…

2 years ago

ಕಾಶ್ಮೀರದಲ್ಲಿ ಭರ್ಜರಿ ಬೇಟೆಯಾಡಿದ ಭಾರತೀಯ ಸೇನೆ: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌ ಪ್ರದೇಶದಲ್ಲಿ ಉಗ್ರ ಶಂಕಾಸ್ಪದ ಓಡಾಟಗಳ ಕುರಿತು…

2 years ago

ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ: ಸಿಎಂ ಓಮರ್‌ ಅಬ್ದುಲ್ಲಾ ಎಚ್ಚರಿಕೆ

ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್‌ ಅಬ್ದುಲ್ಲಾ ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ…

2 years ago

ಕಾಶ್ಮೀರ: ಬಾರಾಮುಲ್ಲಾ ಗಡಿ ರೇಖೆಯಲ್ಲಿ ಭಾರತೀಯ ಸೇನೆ , ಉಗ್ರರ ಮಧ್ಯೆ ಎನ್ಕೌಂಟರ್

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ…

2 years ago