Jammu and Kashmir

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಕಾಳಗ: ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು…

2 years ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ…

2 years ago

ಜಮ್ಮುವಿನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ –ಓರ್ವ ಯೋಧನಿಗೆ ಗಾಯ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ…

2 years ago

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ : ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್‌ ಕೌಂಟರ್‌ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು…

2 years ago

ಜಮ್ಮು -ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಯೋಧರು ಹುತಾತ್ಮ :. ನಾಲ್ವರು ಭಯೋತ್ಪಾದಕರು ಬಲಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ…

2 years ago

ಭಾರೀ ಬಿಗಿ ಭದ್ರತೆಯಲ್ಲಿ ಅಮರನಾಥ ಯಾತ್ರೆ 2024 ಆರಂಭ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ…

2 years ago

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಸೇನಾ ವಾಹನ: ಯೋಧ ಸಾವು

ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು…

2 years ago

ಜಮ್ಮು ಕಾಶ್ಮೀರ: ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಉಗ್ರರ ಗುಂಡಿನ ದಾಳಿ

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು,…

2 years ago

ಡಿಸೆಂಬರ್ 11 ಕ್ಕೆ ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 16 ದಿನಗಳ ವಿಚಾರಣೆಯ…

2 years ago

ರಜೌರಿ ಎನ್​ಕೌಂಟರ್​: ಮೈಸೂರು ಮೂಲದ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ…

2 years ago