Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

Jammu and Kashmir

HomeJammu and Kashmir

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಉಗ್ರರ ಬಳಿ ಕಾರ್ಬೈನ್‌ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಡಿ ನಿಯಂತ್ರಣ …

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ …

ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್‌ ಕೌಂಟರ್‌ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೋಡಾ ಪಟ್ಟಣದಿಂದ ಸುಮಾರು …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್‌ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ …

ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ ನೌಶೇರಾ ವಲಯದ ಗಡಿ ನಿಯಂತ್ರಣ …

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು …

ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್‌.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ …

Stay Connected​