ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ …
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. …
ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ …
ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಕಳೆದ ಮಂಗಳವಾರ …
ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು, ಮೊನ್ನೆ …
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು. ಪಾರ್ಥಿವ ಶರೀರ ಮನೆ …
ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …
ಮೈಸೂರು : ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೈಸೂರಿನ ನಿವಾಸಿಗಳು ಸುರಕ್ಷಿತವಾಗಿದ್ದಾರೆ. ಮೈಸೂರು ಮೂಲದವರಾದ 10 ಮಂದಿ ಕಾಶ್ಮೀರ ಹಾಗೂ ಶ್ರೀನಗರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಸದ್ಯ ಅಲ್ಲಿನ ಟ್ರೇಡೆಂಟ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಅವರು ಸುರಕ್ಷಿತವಾಗಿದ್ದಾರೆ. ಏಪ್ರಿಲ್ 28ಕ್ಕೆ ವಾಪಸ್ ಬರಬೇಕಿದ್ದ …
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …
ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ …