ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು. ಪಾರ್ಥಿವ ಶರೀರ ಮನೆ …
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು. ಪಾರ್ಥಿವ ಶರೀರ ಮನೆ …
ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …
ಮೈಸೂರು : ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೈಸೂರಿನ ನಿವಾಸಿಗಳು ಸುರಕ್ಷಿತವಾಗಿದ್ದಾರೆ. ಮೈಸೂರು ಮೂಲದವರಾದ 10 ಮಂದಿ ಕಾಶ್ಮೀರ ಹಾಗೂ ಶ್ರೀನಗರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಸದ್ಯ ಅಲ್ಲಿನ ಟ್ರೇಡೆಂಟ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಅವರು ಸುರಕ್ಷಿತವಾಗಿದ್ದಾರೆ. ಏಪ್ರಿಲ್ 28ಕ್ಕೆ ವಾಪಸ್ ಬರಬೇಕಿದ್ದ …
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …
ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ …
ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ಗುಂಡಿನ ದಾಳಿ ಅತ್ಯಂತ ಖಂಡನಾರ್ಹ. ಮುಂದಿನ ದಿನಗಳಲ್ಲಿ ಉಗ್ರರ ದಾಳಿಗೆ ಭಾರತ ತಕ್ಕ ಉತ್ತರ ಕೊಡುವುದು ನಿಶ್ಚಿತ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು(ಏ.23) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ …
ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 …
ಕಾಶ್ಮೀರ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧ ತನಿಖೆ ನಡೆಸುತ್ತಿರುವ ಎನ್ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ. ವಿಧಿ ವಿಜ್ಞಾನ ತಜ್ಞರು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ …
ಮೈಸೂರು : ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಗ್ಗಟ್ಟಿಲ್ಲದ ಹಿಂದೂಗಳೆ ಈಗಲಾದರೂ ಎಚ್ಚೆತು ಕೊಳ್ಳಿ ಎಂದು ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರು ಹಿಂದೂ ಪುರುಷರ ಮರಣ ಹೋಮ ಮಾಡಿದ್ದಾರೆ. ನಿರಾಭಿಮಾನಿ, ಜಾತಿವಾದಿ, ಒಗ್ಗಟ್ಟಿಲ್ಲದ ಹಿಂದೂಗಳೆ …