ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೋಡಾ ಪಟ್ಟಣದಿಂದ ಸುಮಾರು …
ನವದೆಹಲಿ ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೋಡಾ ಪಟ್ಟಣದಿಂದ ಸುಮಾರು …
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ …
ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ ನೌಶೇರಾ ವಲಯದ ಗಡಿ ನಿಯಂತ್ರಣ …
ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು …
ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ. 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ …
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. …
ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು …
ಶ್ರೀನಗರ : '' ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,'' ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ …
ಶ್ರೀನಗರ: 2009 ರಲ್ಲಿ ಶೋಪಿಯಾನ್‌ನಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವ ಕಾಶ್ಮೀರಿ ಮಹಿಳೆಯರ ಪೋಸ್ಟ್ ಮಾರ್ಟಮ್ ವರದಿಯನ್ನು ಸುಳ್ಳು ಮಾಡಲು ಪಾಕಿಸ್ತಾನದ ಐಎಸ್‌ಐ ಜೊತೆ ಸಂಚು ರೂಪಿಸಿದ ಮತ್ತು ಅವರ ಸಾವಿಗೆ ಅತ್ಯಾಚಾರ ಮತ್ತು ಕೊಲೆ ಕಾರಣ ಎಂದು ಬಿಂಬಿಸಿದ ಇಬ್ಬರು …