ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಜಮ್ಮು-ಕಾಶ್ಮೀರದಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ …

