ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ …
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ ಜಮ್ಮುನಲ್ಲಿ ಹತ್ಯೆ ಪ್ರಯತ್ನ ನಡೆದಿದೆ. ಗ್ರೇಟರ್ ಕೈಲಾಶ್ ಪ್ರದೇಶದ ವಿವಾಹ ಸಮಾರಂಭದಿಂದ ಹಿಂದಿರುಗುತ್ತಿದ್ದ ಅವರ ಕಾರವಾನ್‌ನಲ್ಲಿ ಆರೋಪಿ ಕಮಲ್ ಸಿಂಗ್ …
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ. …
ಹೊಸದಿಲ್ಲಿ : ಇಲ್ಲಿನ ಕೆಂಪು ಕೋಟೆ ಬಳಿ ನ. 10ರಂದು ಸಂಭವಿಸಿದ ಕಾರು ಸ್ಛೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೆ ನಾಲ್ವರು ಪ್ರಮುಖ ಸಂಚುಕೋರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕಾಶ್ಮೀರದಲ್ಲಿ ಆರು ಜನರನ್ನು ಬಂಧಿಸಿದಂತಾಗಿದೆ. …
ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ. ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ …
ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 41 ಮಾತಾ ವೈಷ್ಣೋದೇವಿ ಯಾತ್ರಿಕರು …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ ಗುರೆಜ್ ವಲಯದ ನೌಶೆಹ್ರಾ ನಾರ್ಡ್ ಪ್ರದೇಶದ ನಿಯಂತ್ರಣ ರೇಖೆಯ ಬಳಿ ಇಂದು ಇಬ್ಬರು …
ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. …
ಜಮ್ಮು-ಕಾಶ್ಮೀರ: ಜಮ್ಮ ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ನಾಲ್ವರು ಮೃತಪಟ್ಟಿದ್ದಾರೆ. ಪ್ರವಾಹದಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾನ್ ಜಿಲ್ಲೆಗಳು ಸೇರಿದಂತೆ …
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸತ್ಯಪಾಲ್ ಮಲ್ಲಿಕ್ ಅವರು ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ …