ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್ …

