ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ಕೊನೆಗೊಳಿಸಲು ಒಪ್ಪುವ ಕೆಲವೇ ಗಂಟೆಗಳ ಮೊದಲು ಜಮ್ಮು-ಕಾಶ್ಮೀರದಲ್ಲಿ ಸಾವು-ನೋವುಗಳ ವರದಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶನಿವಾರ ಪಾಕಿಸ್ತಾನ ನಡೆಸಿದ ತೀವ್ರ ಮೋರ್ಟಾರ್ ಶೆಲ್ಲಿಂಗ್ ಮತ್ತು ಡ್ರೋನ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಜನರು …










