ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …










