Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Jammu Kashmir tourist attack 2025

HomeJammu Kashmir tourist attack 2025
jogi prem reaction on pahalgam terror attack

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, …

ಬೆಂಗಳೂರು : ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಗ್ರರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಟ್ಟವರು ಯಾರು? ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವ್ಯವಸ್ಥೆ ಹಾಗೂ ಸೇನಾ ವ್ಯವಸ್ಥೆ ಯಾರ ನಿಯಂತ್ರಣದಲ್ಲಿದೆ. ಉಗ್ರರು ಮನೆ ಕಟ್ಟಿಕೊಂಡಿರುವುದು ಇವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸರ್ಕಾರವನ್ನು …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪು ಪಟ್ಟಿ ಧರಿಸಿ, ಪಾಕಿಸ್ತಾನದ ಹುಟ್ಟಡಗಿಸಿ …

ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ. ಇನ್ನು ಮುಂದಾದರೂ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

b y vijayendra caste census

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಉಗ್ರರು …

Pahalgam terrorist attack NIA speeds up investigation

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಈ …

india vs Pak

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ. ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ …

Vishwamaitri Buddha Vihara Kalyanasiri Bhanteji

ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಪೊಲೀಸ್ ಬಡಾವಣೆಯ (ಸರ್ದಾರ್ ವಲ್ಲಭಭಾಯಿ ಪಟೇಲ್ ನಗರ ಹಾಗೂ ಐಪಿಎಸ್ ಶ್ರೀನಿವಾಸನ್ ನಗರ) ಜೈಭೀಮ್ ಬಂಧು ಬಳಗದ ಆಶ್ರಯದಲ್ಲಿ ಸಮಾನ …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …

ಇಸ್ಲಾಮಾಬಾದ್:‌ ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್‌ ಬಳಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, …

Stay Connected​
error: Content is protected !!