ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು …










