Mysore
24
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

Jammu Kashmir tourist attack 2025

HomeJammu Kashmir tourist attack 2025

ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್‌ ಹಾಗೂ ಶಿವಮೊಗ್ಗದ ಮಂಜುನಾಥ್ ಅವರ ಅಂತ್ಯಕ್ರಿಯೆಯನ್ನು ಸಕಲ …

ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಕಳೆದ ಮಂಗಳವಾರ …

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರು …

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ. ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ …

jammu kashmir government announced Compensation

ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 …

pahalgam-terror-attack Three Sketch of Suspected Terrorists Released (1)

ಕಾಶ್ಮೀರ : ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧ ತನಿಖೆ ನಡೆಸುತ್ತಿರುವ ಎನ್ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ. ವಿಧಿ ವಿಜ್ಞಾನ ತಜ್ಞರು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಿ ಭಾರತದೊಳಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು …

tourist attack 2025

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು …

Stay Connected​
error: Content is protected !!