Mysore
23
overcast clouds
Light
Dark

jammu kashmir

Homejammu kashmir

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಅಶಾಂತಿ ಮತ್ತೆ ಭುಗಿಲೆದ್ದಿದ್ದು, ಪಾಕ್‌ ಭಯೋತ್ಪಾದಕರ ಅಟ್ಟಹಾಸ ಜೋರಾಗಿಯೇ ಇದೆ. ದಿನದಿಂದ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದು, ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾನಲ್ಲಾ ಗ್ರಾಮದ ಬಳಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್‌ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್‌ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್.‌11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ(ಜೂ.3) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮ ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ …

ಶ್ರೀನಗರ : ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ …

ನವದೆಹಲಿ : 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ  ಕಾಯ್ದೆಯಡಿಯಲ್ಲಿ ಪಟ್ಟಿ ಮಾಡಿ, ನಿಷೇಧ ಹೇರಲಾಗಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರವನ್ನು ಕಾನೂನುಬಾಹಿರ ಸಂಘ' ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ …

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಇಂದು ( ಡಿಸೆಂಬರ್‌ 21 ) ಉಗ್ರರು ಹೊಂಚು ದಾಳಿ ನಡೆಸಿದ್ದು, ಸೇನಾ ಟ್ರಕ್‌ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸೇನೆಯ ಮೇಲೆ ಈ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, …

ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸುವ ರಾಷ್ಟ್ರಪತಿಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2019 ರ ನಿರ್ಧಾರವನ್ನು ವಿಶ್ವದ ಯಾವುದೇ ಶಕ್ತಿ ಈಗ ಹಿಮ್ಮೆಟ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು ಮತ್ತು …

ನವದೆಹಲಿ: ಆರ್ಟಿಕಲ್‌ 370 ರದ್ದತಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್‌ ೩೭೦ ತಾತ್ಕಾಲಿಕ ವ್ಯವಸ್ಥೆಯಾಗಿತ್ತು. ಇದೀಗ ಕೇಂದ್ರ ಸರ್ಕಾರದಾ ಆರ್ಟಿಕಲ್‌ 370 ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಈ ಮೂಲಕ …

  • 1
  • 2