jammu kashmir

ಭಯೋತ್ಪಾದಕ ದಾಳಿ : ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ…

12 months ago

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…

12 months ago

ಜಮ್ಮು-ಕಾಶ್ಮೀರದಲ್ಲಿ ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು. ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ…

1 year ago

ಕಾಶ್ಮೀರ ಜನರ ಸಾಂವಿಧಾನಿಕ ಹಕ್ಕು ರಕ್ಷಿಸಲು ನಮ್ಮ ಸರ್ಕಾರ ಬದ್ಧ: ಮಲ್ಲಿಕಾರ್ಜುನ ಖರ್ಗೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ…

2 years ago

ಗುಂಡಿನ ಚಕಮಕಿ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು…

2 years ago

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ…

2 years ago

ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್‌

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್‌ ಪ್ಲಾನ್‌ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ…

2 years ago

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ದಾಳಿ: ಸಿಆರ್‌ಪಿಎಫ್‌ ಅಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ…

2 years ago

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್‌ಕೌಂಟರ್:‌ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ…

2 years ago

ಲೋಕಸಭೆ ಚುನಾವಣೆ ನಂತರ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದ ಉಗ್ರವಾದ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶವಾದ…

2 years ago