Mysore
31
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

jammu kashmir

Homejammu kashmir

ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್‌ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, …

ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರದ ಜನವಸತಿ ಪ್ರದೇಶಗಳಲ್ಲಿ ಸ್ಫೋಟಗೊಳ್ಳದ ಹಲವು ಶೆಲ್‌ಗಳು ಪತ್ತೆಯಾಗಿವೆ. ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ ಎಂಬ ಪಾಕಿಸ್ತಾನ ವಾದ ಸತ್ಯವಲ್ಲ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ನಾವು ಸೇನಾ ನೆಲೆಗಳ ಮೇಲೆ ಮಾತ್ರ …

ಜಮ್ಮು-ಕಾಶ್ಮೀರ: ಭಾರತ-ಪಾಕ್‌ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ …

bsf-jawan-detained-by-pakistan-border- kumar sha

ಹೊಸದಿಲ್ಲಿ : ಪಂಜಾಬ್‌ನ ಫೀರೋಝ್‌ಪುರದ ಬಳಿ ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿ ದಾಟಿದ ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್‌ ಅನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿ 100 ಗಂಟೆಗಳಿಗೂ ಅಧಿಕ ಸಮಯ ಕಳೆದಿದೆ. ಬಿಎಸ್‌ಎಫ್‌ ಮತ್ತು ಪಾಕಿಸ್ತಾನ ರೇಂಜರ್‌ಗಳ ನಡುವೆ ಮೂರು ಸುತ್ತಿನ ಫ್ಲಾಗ್‌ …

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್‌ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ ನಾಳೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ …

vidyasiri scholarship details siddaramaiah

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗವಿರುವ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಕನ್ನಡಿಗರಿಗೆ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ …

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದೆ. ಇನ್ನು ಪ್ರಧಾನಿ …

ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಕೃತ್ಯ ಎಸಗಿದ …

Stay Connected​
error: Content is protected !!