ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ(ಜೂ.3) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮ ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ(ಜೂ.3) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮ ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ …
ಶ್ರೀನಗರ : ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ …
ನವದೆಹಲಿ : 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯಡಿಯಲ್ಲಿ ಪಟ್ಟಿ ಮಾಡಿ, ನಿಷೇಧ ಹೇರಲಾಗಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರವನ್ನು ಕಾನೂನುಬಾಹಿರ ಸಂಘ' ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ …
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ( ಡಿಸೆಂಬರ್ 21 ) ಉಗ್ರರು ಹೊಂಚು ದಾಳಿ ನಡೆಸಿದ್ದು, ಸೇನಾ ಟ್ರಕ್ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸೇನೆಯ ಮೇಲೆ ಈ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, …
ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸುವ ರಾಷ್ಟ್ರಪತಿಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2019 ರ ನಿರ್ಧಾರವನ್ನು ವಿಶ್ವದ ಯಾವುದೇ ಶಕ್ತಿ ಈಗ ಹಿಮ್ಮೆಟ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು ಮತ್ತು …
ನವದೆಹಲಿ: ಆರ್ಟಿಕಲ್ 370 ರದ್ದತಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ತಾತ್ಕಾಲಿಕ ವ್ಯವಸ್ಥೆಯಾಗಿತ್ತು. ಇದೀಗ ಕೇಂದ್ರ ಸರ್ಕಾರದಾ ಆರ್ಟಿಕಲ್ 370 ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ …
ದೋಡಾ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸುಮಾರು 200 ಮೀ ಆಳದ ಕಂದಕಕ್ಕೆ ಬಿದಿದ್ದು, ಸರಿಸುಮಾರು 36 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಇಶ್ಯವಾರ್‌ನಿಂದ ಜಮ್ಮುವಿಗೆ ಪ್ರಯಾಣ ಮಾಡುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ …
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ. ಮೆಂಧರ್ ಸೆಕ್ಟರ್‌ನ ಫಗ್ವಾರಿ ಗಲಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್ನಲ್ಲಿ ಮಂಗಳವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಐಟಿಬಿಪಿ ಯೋಧರ ಮೃತದೇಹವನ್ನು ಶ್ರೀನಗರಕ್ಕೆ ತರಲಾಗಿದೆ. ಡಿಪಿಎಲ್ ಶ್ರೀನಗರದಲ್ಲಿ ಬುಧವಾರ ಮೃತ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವಿದ್ದು ಯೋಧರ ಪಾರ್ಥಿವ ಶರೀರವಿದ್ದ ಶವಪೆಟ್ಟಿಗೆ ಹೊತ್ತು ತರುವಾಗ ಜಮ್ಮು ಕಾಶ್ಮೀರದ …
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಚೀನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿದ್ದ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಅದರೊಂದಿಗೆ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿ ಶ್ರೀನಗರಕ್ಕೆ …