ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜ.೨೯ ರಂದು ಬೆಳಿಗ್ಗೆ ೧೧ಕ್ಕೆ ಕರಾಮುವಿ ಆವರಣದ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಡೆಸಲಿರುವ ೪೫ ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. …