ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ. ಈ …




