Mysore
31
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

Janardhana Reddy

HomeJanardhana Reddy

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ ವಿಚಾರವಾಗಿ ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಅಪಾಯಿಟ್ಮೆಂಟ್‌ ಕೇಳಿ ಹೋಗಬೇಕು ಅಂತೇನು …

ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ …

ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್‌ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ ಶ್ರೀರಾಮುಲುರನ್ನು ರಾಧಾ ಮೋಹನ್‌ ದಾಸ್‌ ತರಾಟೆಗೆ ತೆಗೆದುಕೊಂಡರು. ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂತು …

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. …

ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ …

ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು …

ಬಳ್ಳಾರಿ : ಗಣಿ ಧಣಿ ಜನಾರ್ದನ ರೆಡ್ಡಿ ಪತ್ನಿ ಜಿ ಲಕ್ಷ್ಮೀ ಅರುಣ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ 96.23 ಕೋಟಿ ರೂ. ಚರಾಸ್ತಿ, 104.38 ಕೋಟಿ ರೂ. ಸ್ಥಿರಾಸ್ತಿ ಸೇರಿ …

ಹಿರಿಯೂರು: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಅಧಿಕಾರಕ್ಕೆ ತಂದಲ್ಲಿ ಮಹಿಳೆಯರ ಖಾತೆಗೆ ತಿಂಗಳಿಗೆ 2500, ರೈತರಿಗೆ ನಿರಂತರ 9 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ …

Stay Connected​