ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು …