ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜನೌಷಧ ಕೇಂದ್ರ ತೆರವಿಗೆ ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ನಗರದ ಕೆ.ಆರ್.ಆಸ್ಪತ್ರೆ ಮುಂಭಾಗ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ …

