ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ "ಸಾಮಾನ್ಯ ಪ್ರವೇಶ ಪರೀಕ್ಷೆ" (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ …


