Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

japan

Homejapan

ಜಾಗತೀಕರಣದ ಬಲೆಗೆ ಸಿಕ್ಕ ನಮ್ಮ ಕತೆಯೂ ಹೌದು!  ಅವನ ಹೆಸರು ಶಿನಿಗಾಮಿ. ಜಪಾನಿ ಭಾಷೆಯಲ್ಲಿ ಶಿ ಎಂದರೆ ಸಾವು,ಗಾಮಿ ಎಂದರೆ ದೇವರು.ಅರ್ಥಾತ್, ಶಿನಿಗಾಮಿ ಎಂದರೆ ಸಾವಿನ ದೇವರು. ಈತ ನಮ್ಮ ಪುರಾಣದ ಯಮಧರ್ಮ ಮತ್ತು ಚಿತ್ರಗುಪ್ತನನ್ನು ಕಸಿ ಮಾಡಿ ರೂಪಿಸಿದ ಪಾತ್ರದಂತೆ. …

ಜಪಾನ್:‌ ಜಪಾನ್‌ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆಯಾಗಿದ್ದಾರೆ. ಜಪಾನ್‌ನ ಆಡಳಿತಾರೂಢ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷದ ನಾಯಕಿ ಸನೇ ತಕೈಚಿ ಅವರು ಇಂದು ಕೆಳಮನೆಯಲ್ಲಿ ಐತಿಹಾಸಿಕ ಮತವನ್ನು ಗೆದ್ದರು. ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ. …

ಟೋಕಿಯೊ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು ತಡೆಗಟ್ಟಲು ಶಿಗೆರು ಇಶಿಬಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಜಪಾನ್ ರಾಜಕೀಯದಲ್ಲಿ ಪ್ರಸ್ತುತ ರಾಜಕೀಯ …

ಟೊಕಿಯೋ : ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದ ಆಘಾತದಿಂದ ಜಗತ್ತು ಚೇತರಿಸಿಕೊಳ್ಳುವ ಮೊದಲೇ ಜಪಾನ್‌ನಲ್ಲೂ ಇಂದು(ಏ.2) ಪ್ರಬಲ ಭೂಕಂಪನ ಸಂಭವಿಸಿದೆ. ಜಪಾನ್‌ ಕ್ಯುಶುನಲ್ಲಿ 6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಸಂಜೆ 7;30ರ ಹೊತ್ತಿಗೆ ಅಲ್ಲಿ ಭೂಕಂಪ …

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ. ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ …

ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ …

ನವದೆಹಲಿ : ಹೊಸ ವರ್ಷದ ಮೊದಲ ದಿನ ಜನವರಿ 1 ರಂದು ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಜಪಾನ್ ಮತ್ತು ಅದರ ಜನರೊಂದಿಗೆ ಭಾರತದ ಒಗ್ಗಟ್ಟನ್ನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ. …

ಜಪಾನ್‌ನ ಟೊಕಿಯೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪಾನ್‌ ಏರ್‌ಲೈನ್ಸ್‌ನ ಪ್ಯಾಸೆಂಜರ್‌ ವಿಮಾನವೊಂದು ರನ್‌ವೇಗೆ ಇಳಿಯುತ್ತಿದ್ದಂತೆ ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಬೆಂಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಇನ್ನು ಈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 367 ಪ್ರಯಾಣಿಕರಿದ್ದು, ಎಲ್ಲರೂ ಸಹ …

ಜಪಾನ್‌: ಹೊಸ ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ತೀವ್ರ ಭೂಕಂಪನ ಉಟಾಗಿದ್ದು, ದಿನವೊಂದರಲ್ಲಿಯೇ 155 ಬಾರಿ ಭೂಮಿ ಕಂಪಿಸಿದೆ. ಇದರ ಪರಿಣಾಮ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊಲದ ದಿನವೇ ಜಪಾನ್‌ ನಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು, ರಿಕ್ಟರ್ …

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂಕಂಪನದ ಕೇಂದ್ರ …

  • 1
  • 2
Stay Connected​
error: Content is protected !!