ನವದೆಹಲಿ: ಜೆಎಂಎಂ ಪಕ್ಷ ತೊರೆದ ಎರಡು ದಿನಗಳ ಬಳಿಕ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಇಂದು (ಶುಕ್ರವಾರ, ಆ.30) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.…